ಮಂಗಳೂರು| ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಬಿಜೆಪಿ ಶಾಸಕ ಹರೀಶ್ ಪೂಂಜಾ: ಸ್ಥಳೀಯ ಬ್ಯಾರಿ ಸಮುದಾಯದ ನಿಂದನೆ
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ನೂತನ ದೇವಸ್ಥಾನದ ಬ್ರಹ್ಮಕಲಶ (ಉದ್ಘಾಟನೆ) ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ವಿರುದ್ದ ಕೋಮುದ್ವೇಷದ ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಜನಪ್ರತಿನಿಧಿಯೇ ಶಾಂತಿ, ಸಾಮರಸ್ಯದ ಊರಿನಲ್ಲಿ ಮತೀಯದ್ವೇಷ ಕಾರಿರುವುದಕ್ಕೆ ಗ್ರಾಮದ ಜನರು ಬೇಸರ ವ್ಯಕ್ತಪಡಿಸಿದ್ದಾರೆ. ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮವನ್ನು 2025 ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. … Continue reading ಮಂಗಳೂರು| ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಬಿಜೆಪಿ ಶಾಸಕ ಹರೀಶ್ ಪೂಂಜಾ: ಸ್ಥಳೀಯ ಬ್ಯಾರಿ ಸಮುದಾಯದ ನಿಂದನೆ
Copy and paste this URL into your WordPress site to embed
Copy and paste this code into your site to embed