ಬೆಂಗಳೂರು | ಗೌರಿ ಹತ್ಯೆ ಆರೋಪಿಗಳಿಗೆ ಸನ್ಮಾನ ಖಂಡಿಸಿ ಪ್ರತಿಭಟನೆ

ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆ ಆರೋಪಿಗಳಿಗೆ ಹಿಂದುತ್ವ ಸಂಘಟನೆಗಳು ಸನ್ಮಾನ ಮಾಡಿರುವುದನ್ನು ಖಂಡಿಸಿ ಇಂದು (ಅ.22) ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್‌) ದಲ್ಲಿ ಗೌರಿ ಬಳಗದಿಂದ ಪ್ರತಿಭಟನೆ ನಡೆಯಿತು. ಇತ್ತೀಚೆಗೆ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿರುವ ಗೌರಿ ಹತ್ಯೆ ಪ್ರಕರಣದ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆಗೆ ವಿಜಯಪುರದಲ್ಲಿ ಸನ್ಮಾನ ಮಾಡಿರುವುದು ಮತ್ತು ಇನ್ನೋರ್ವ ಆರೋಪಿ ಶ್ರೀಕಾಂತ್ ಪಾಂಗಾರ್ಕರ್‌ ಅನ್ನು ಮಹಾರಾಷ್ಟ್ರದಲ್ಲಿ ಶಿವಸೇನೆಗೆ ಸೇರಿಸಿಕೊಂಡಿರುವುದರ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. … Continue reading ಬೆಂಗಳೂರು | ಗೌರಿ ಹತ್ಯೆ ಆರೋಪಿಗಳಿಗೆ ಸನ್ಮಾನ ಖಂಡಿಸಿ ಪ್ರತಿಭಟನೆ