ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!
ಇತ್ತೀಚೆಗೆ ದೇಶದಾದ್ಯಂತ ನಡೆದ 30 ವಿಧಾನಸಭೆ ಮತ್ತು ಮೂರು ಲೋಕಸಭಾ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇವುಗಳಲ್ಲಿ ಪಶ್ಚಿಮ ಬಂಗಾಳದ 4 ವಿಧಾನಸಭೆಗೆ ನಡೆದಿದ್ದ ಉಪಚುನಾವಣೆಯಲ್ಲಿ ಆಡಳಿತ ಪಕ್ಷವಾದ ತೃಣಮೂಲ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿದೆ. ಆರು ತಿಂಗಳ ಮುಂಚೆ ಚುನಾವಣೆ ನಡೆದಿದ್ದ ಈ ನಾಲ್ಕು ಕ್ಷೇತ್ರಗಳಲ್ಲಿ ಎರಡರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಕೇವಲ ಆರು ತಿಂಗಳಲ್ಲಿ ಅಲ್ಲಿನ ಜನರು ತಮ್ಮ ತೀರ್ಮಾನವನ್ನು ಬದಲಿಸಿ ಟಿಎಂಸಿಯನ್ನು ಗೆಲ್ಲಿಸಿದ್ದಾರೆ. ದೀನ್‌ಹಟಾ, ಶಾಂತಿಪುರ್, ಖಾರ್ದಹೊ … Continue reading ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!
Copy and paste this URL into your WordPress site to embed
Copy and paste this code into your site to embed