ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ
ಪಶ್ಚಿಮ ಬಂಗಾಳ ವಿಧಾನಸಭಾ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 2021 ಮತ್ತು 2016 ರ ಚುನಾವಣೆಗಳಲ್ಲಿ ಬಿಜೆಪಿಗೆ ಹೋಗಿದ್ದ ಅಲಿಪುರ್ದೂರ್ ಜಿಲ್ಲೆಯ ಮದರಿಹತ್ ಕ್ಷೇತ್ರವನ್ನು ಪಕ್ಷವು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸಿತಾಯಿ, ಹರೋವಾ, ನೈಹತಿ, ತಲ್ದಂಗ್ರಾ, ಮತ್ತು ಮೇದಿನಿಪುರ್ ಕ್ಷೇತ್ರಗಳಲ್ಲಿ ತೃಣಮೂಲ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಕೇವಲ 35,000 ಮತಗಳನ್ನು ಗೆಲ್ಲಲು ಶಕ್ತರಾದ ಬಿಜೆಪಿಯ ದೀಪಕ್ ಕುಮಾರ್ ರೇ ವಿರುದ್ಧ 1.6 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸುವ ಮೂಲಕ ಸಂಗೀತಾ ರಾಯ್ ಸೀತಾಯ್‌ನಲ್ಲಿ … Continue reading ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ
Copy and paste this URL into your WordPress site to embed
Copy and paste this code into your site to embed