‘ಬಂಗಾಳವನ್ನು ಒಡೆದು ಆಳುವುದಕ್ಕೆ ಸಾಧ್ಯವಿಲ್ಲ..’; ವಕ್ಫ್ ಕಾಯ್ದೆ ಜಾರಿಗೆ ತರುವುದಿಲ್ಲ ಎಂದ ಮಮತಾ ಬ್ಯಾನರ್ಜಿ

ರಾಜ್ಯದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ಜೈನ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಅಲ್ಪಸಂಖ್ಯಾತರು ಮತ್ತು ಅವರ ಆಸ್ತಿಯನ್ನು ರಕ್ಷಿಸುವುದಾಗಿ ಹೇಳಿದರು. “ವಕ್ಫ್ ಕಾಯ್ದೆ ಜಾರಿಗೆ ಬಂದಿರುವುದರಿಂದ ನೀವು ನೊಂದಿದ್ದೀರಿ ಎಂದು ನನಗೆ ತಿಳಿದಿದೆ. ನಂಬಿಕೆಯಿಡಿ, ಬಂಗಾಳದಲ್ಲಿ ಒಡೆದು ಆಳುವಂತಹದ್ದು ಏನೂ ಆಗುವುದಿಲ್ಲ” ಎಂದು ಅವರು ಭರವಸೆ ನೀಡಿದರು. “ವಕ್ಫ್ ಕಾಯ್ದೆ ಜಾರಿಗೆ ಬಂದಿರುವುದರಿಂದ ನೀವು ನೊಂದಿದ್ದೀರಿ ಎಂದು ನನಗೆ ತಿಳಿದಿದೆ. … Continue reading ‘ಬಂಗಾಳವನ್ನು ಒಡೆದು ಆಳುವುದಕ್ಕೆ ಸಾಧ್ಯವಿಲ್ಲ..’; ವಕ್ಫ್ ಕಾಯ್ದೆ ಜಾರಿಗೆ ತರುವುದಿಲ್ಲ ಎಂದ ಮಮತಾ ಬ್ಯಾನರ್ಜಿ