ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಜಿಲ್ಲಾ ಪಕ್ಷದ ನಾಯಕರು ಇದ್ದರು. ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಆಡಳಿತವನ್ನು ಕಿತ್ತೊಗೆಯುವುದು ತಮ್ಮ ಏಕೈಕ ಗುರಿಯಾಗಿದೆ ಎಂದು ಹೇಳಿದರು. ಇದು ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸುತ್ತದೆ, ಆರ್‌ಜಿ ಕರ್ ಪ್ರಕರಣದಂತಹ … Continue reading ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ