ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ
ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್ ಜಿಲ್ಲೆಯ ನಲ್ಹತಿ ನಿವಾಸಿ ಅನರುಲ್ ಶೇಖ್ (32) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ಅಳಿಸಲಾಗಿದೆ ಎಂದು ತಿಳಿದುಬಂದ ನಂತರ ಶೇಖ್ ತೀವ್ರ ಮಾನಸಿಕ ಒತ್ತಡದಲ್ಲಿದ್ದರು. ಆತ ವಿಷ ಸೇವಿಸಿ ಆತ್ಮಹತ್ಯೆ … Continue reading ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed