ಬಂಗಾಳದಲ್ಲಿ ಎಸ್‌ಐಆರ್ ಭಯದಿಂದ 110 ಮಂದಿ ಆತ್ಮಹತ್ಯೆ : ಸಿಎಂ ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಭಯದಿಂದ ಪ್ರತಿದಿನ ಪಶ್ಚಿಮ ಬಂಗಾಳದಲ್ಲಿ ಮೂರ್ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ (ಜ.23) ಹೇಳಿದ್ದಾರೆ. ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರ ಈ ಸಾವುಗಳ ಹೊಣೆ ಹೊತ್ತುಕೊಳ್ಳಬೇಕು ಎಂದಿದ್ದಾರೆ. ಎಸ್‌ಐಆರ್ ಸಂಬಂಧಿತ ಸಾವುಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ವಿರುದ್ದ ಏಕೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. “110ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಚುನಾವಣಾ ಆಯೋಗದ ವಿರುದ್ದ ಏಕೆ ಪ್ರಕರಣ ದಾಖಲಿಸಿಲ್ಲ. ಭಾರತೀಯ … Continue reading ಬಂಗಾಳದಲ್ಲಿ ಎಸ್‌ಐಆರ್ ಭಯದಿಂದ 110 ಮಂದಿ ಆತ್ಮಹತ್ಯೆ : ಸಿಎಂ ಮಮತಾ ಬ್ಯಾನರ್ಜಿ