ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ (ಏ.5) ಮರುಸೇರ್ಪಡೆಗೊಳಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ನ್ಯಾಯಮಂಡಳಿಯು ನಿರ್ಧರಿಸಿದ ಮೊದಲ ಪ್ರಕರಣ ಶೇಖ್ ಅವರದ್ದಾಗಿದೆ. ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರು ತಮ್ಮ ಆದೇಶದಲ್ಲಿ, ಶೇಖ್ ಅವರ ಹೆಸರು ಕೈಬಿಟ್ಟ ಕಾರಣಗಳನ್ನು ಚುನಾವಣಾ ಆಯೋಗ ಒದಗಿಸಿಲ್ಲ. ಇದಕ್ಕೆ … Continue reading ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ