ಬಂಗಾಳ ಎಸ್‌ಐಆರ್‌: 5 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್; 60 ಲಕ್ಷಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್‌) ಪ್ರಕ್ರಿಯೆ ನಂತರ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ 5.46 ಲಕ್ಷ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಅನುಮಾನಾಸ್ಪದ ಎಂಬ ಕಾರಣಕ್ಕೆ 60,06,675 ಹೆಸರುಗಳು ಬಾಕಿ ಇರಿಸಲಾಗಿದೆ ಎಂದು ಆಯೋಗ ಹೇಳಿದೆ. ನ್ಯಾಯಾಂಗ ಅಧಿಕಾರಿಗಳಿಂದ ತೆರವುಗೊಳಿಸಲಾದ ಹೆಸರುಗಳನ್ನು ನಂತರ ಪೂರಕ ಪಟ್ಟಿಯ ಮೂಲಕ ಸೇರಿಸಲಾಗುವುದು ಎಂದು ಆಯೋಗ ಹೇಳಿದೆ. ಆಯೋಗದ ಪ್ರಕಾರ, 58,20,899 ಮತದಾರರಿಂದ ಎಣಿಕೆ ನಮೂನೆಗಳನ್ನು ಸ್ವೀಕರಿಸಲಾಗಿಲ್ಲ. ಇವರಲ್ಲಿ ಮರಣ ಹೊಂದಿದ, ನಿವಾಸವನ್ನು ಬದಲಾಯಿಸಿದ, ಪರಿಶೀಲನೆಯ … Continue reading ಬಂಗಾಳ ಎಸ್‌ಐಆರ್‌: 5 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್; 60 ಲಕ್ಷಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ