ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ ಹೊಸ ಹೆಸರುಗಳನ್ನು ಸೇರಿಸಿರುವುದರ ವಿರುದ್ಧ ಸಲ್ಲಿಕೆಯಾದ ಮೇಲ್ಮನವಿಗಳ ವಿಚಾರಣೆ ನಡೆಸುವುದು. ಜಿಲ್ಲಾ ಚುನಾವಣಾಧಿಕಾರಿಗಳು ಅಥವಾ ನ್ಯಾಯಾಂಗ ಅಧಿಕಾರಿಗಳು ತಿರಸ್ಕರಿಸಿದ ಪ್ರಕರಣಗಳನ್ನು ಮರುಪರಿಶೀಲಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು. ತಾರ್ಕಿಕ ವ್ಯತ್ಯಾಸ ಎಂಬ ಕಾರಣ ನೀಡಿ ಅಳಿಸಲಾದ ಲಕ್ಷಾಂತರ ಮತದಾರರ ಪೈಕಿ ಅರ್ಹರನ್ನು ಗುರುತಿಸಿ, ಅವರ … Continue reading ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ