ಪ. ಬಂಗಾಳ ಎಸ್‌ಐಆರ್ : ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ
ಪಶ್ಚಿಮ ಬಂಗಾಳದಲ್ಲಿ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಾಗಿ (ಎಇಆರ್‌ಒ) ಕಾರ್ಯ ನಿರ್ವಹಿಸುತ್ತಿರುವ ಏಳು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ. ಇವರ ವಿರುದ್ಧ ‘ಗಂಭೀರ ದುರ್ನಡತೆ’ ಆರೋಪ ಮಾಡಿದೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ‘ಕರ್ತವ್ಯ ಲೋಪ ಮತ್ತು ಶಾಸನಬದ್ಧ ಅಧಿಕಾರಗಳ ದುರುಪಯೋಗ’ದ ಆರೋಪಗಳನ್ನು ಈ ಅಧಿಕಾರಿಗಳ ವಿರುದ್ಧ ಮಾಡಲಾಗಿದೆ. ಎಲ್ಲಾ ಏಳು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪಶ್ಚಿಮ … Continue reading ಪ. ಬಂಗಾಳ ಎಸ್‌ಐಆರ್ : ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ
Copy and paste this URL into your WordPress site to embed
Copy and paste this code into your site to embed