ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ಪಶ್ಚಿಮ ಬಂಗಾಳದ 19 ವರ್ಷದ ವಲಸೆ ಕಾರ್ಮಿಕನನ್ನು ಬಂಧಿಸಿ ಎರಡು ತಿಂಗಳ ಕಾಲ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಇರಿಸಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ನಂತರ ಬಂದೂಕು ತೋರಿಸಿ ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು ಕುಟುಂಬ ಆರೋಪಿಸಿದೆ. ಅಮೀರ್ ಶೇಖ್ ಗಡಿಪಾರು ಮಾಡಲಾಗಿರುವ ವಲಸೆ ಕಾರ್ಮಿಕ. ಅವರು ಬಾಂಗ್ಲಾದೇಶದಿಂದ ಅಲ್ಲಿನ ಜನರೊಂದಿಗೆ ಇದ್ದು ಮಾತನಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅಮೀರ್ ಅವರ ಚಿಕ್ಕಪ್ಪ ಮೊಹಮ್ಮದ್ ಅಜ್ಮಲ್ ಶೇಖ್ ಹೇಳಿದ್ದಾಗಿ … Continue reading ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ