ಬಂಗಾಳಿ ಕಾರ್ಮಿಕರನ್ನು ಒಡಿಶಾ ಪೊಲೀಸರು ಬಲವಂತವಾಗಿ ಹೊರಹಾಕಿದ್ದಾರೆ

ಒಡಿಶಾದ ನಯಾಗಢ ಜಿಲ್ಲೆಯ ಪೊಲೀಸರು ನಾಲ್ಕು ಜನ ಬಂಗಾಳಿ ಮಾತನಾಡುವ ಮುಸ್ಲಿಂ ವ್ಯಾಪಾರಿಗಳನ್ನು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸುವ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳ ಹೊರತಾಗಿಯೂ ಬಲವಂತವಾಗಿ ಹೊರಹಾಕಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಬುಧವಾರ ಆರೋಪಿಸಿದ್ದಾರೆ. ಈ ಕುರಿತ ವೀಡಿಯೊ ಸಂದೇಶ ಪೋಸ್ಟ್‌ ಮಾಡಿರುವ ಅವರು, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, “ಈ ಕೃತ್ಯಕ್ಕೆ ನೀವು ಬೆಲೆ ತೆರಬೇಕಾಗುತ್ತದೆ. ಜಾಗರೂಕರಾಗಿರಿ” ಎಂದು ಹೇಳಿದರು. ಒಡಿಶಾ ಪೊಲೀಸರು ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಅನಿಯಂತ್ರಿತವಾಗಿ … Continue reading ಬಂಗಾಳಿ ಕಾರ್ಮಿಕರನ್ನು ಒಡಿಶಾ ಪೊಲೀಸರು ಬಲವಂತವಾಗಿ ಹೊರಹಾಕಿದ್ದಾರೆ