ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೀಡಿರುವ ಸಲಹೆಗಳು ಚರ್ಚೆಗೆ ಕಾರಣವಾಗಿರುವ ನಡುವೆಯೇ, ರಾಜ್ಯ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಬಂಗಾಳಿಗಳ ಆಹಾರ ಪದ್ಧತಿಯನ್ನು ಯಾರೂ ಹೊರಗಿನಿಂದ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಅವರು, ಬಂಗಾಳಿಗಳು ಸಾಂಪ್ರದಾಯಿಕವಾಗಿ ಸೇವಿಸುತ್ತಿರುವ ಮೀನು, ಮಾಂಸ … Continue reading ‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ
Copy and paste this URL into your WordPress site to embed
Copy and paste this code into your site to embed