ದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ

ನವದೆಹಲಿ: ದೇಶದ ರಾಜಧಾನಿಯ ಚಿತ್ರಾಂಜನ್ ಪಾರ್ಕ್ ಬಳಿ ಮೀನು ತಿನ್ನುವುದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಮತ್ತು ಕೆಲವು ಹಿಂದುತ್ವ ಗುಂಪುಗಳು ಬಂಗಾಳಿ ಸಮುದಾಯದ ಸದಸ್ಯರಿಗೆ ಬೆದರಿಕೆ ಹಾಕಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದೆ ಮಹುವಾ ಮೊಯಿತ್ರಾ  ಆರೋಪಿಸಿದ್ದಾರೆ. ಮಂಗಳವಾರದಂದು ಮೊಯಿತ್ರಾ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಘಟನೆಯ ವೀಡಿಯೊವನ್ನು ಪೋಸ್ಟ್ ಮಾಡಿ, ಕಳೆದ 60 ವರ್ಷಗಳಲ್ಲಿ ಇಂತಹ ಘಟನೆ ಎಂದಿಗೂ ಸಂಭವಿಸಿಲ್ಲ ಎಂದು ಹೇಳಿದ್ದಾರೆ. ದಯವಿಟ್ಟು ಕೇಸರಿ ದಳದ ಬಿಜೆಪಿ … Continue reading ದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ