ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು ಗುರುತಿಸಲಾದ 45 ವರ್ಷದ ಮೆಕ್ಯಾನಿಕ್ ಮೇಲೆ ರಾತ್ರಿ 9 ಗಂಟೆ ಸುಮಾರಿಗೆ ಹಣ ನೀಡುವಂತೆ ಗುಂಪೊಂದು ಹಲ್ಲೆ ನಡೆಸಿದೆ. ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಅವರನ್ನು ಮಕ್ಕಳ ಮುಂದೆಯೇ ನಿರ್ಧಯವಾಗಿ ಥಳಿಸಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಪಾಷಾ ಮೇಲೆ ಮೂವರು ಬ್ಯಾಟ್ … Continue reading ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು