- Advertisement -
- Advertisement -
ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು.
ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು. ಈ ಬೃಹತ್ ರ್‍ಯಾಲಿಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವುಗಳಲ್ಲಿ ಆಯ್ದ ಚಿತ್ರಗಳು ಇಲ್ಲಿವೆ.

ಇದನ್ನೂ ಓದಿ: ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’










ಚಿತ್ರಗಳು: ಚಂದ್ರು ತರಹುಣಸೆ, ರಾಜಶೇಖರ್ ಅಂಗಡಿ, ಸಾಮಾಜಿಕ ಜಾಲತಾಣಗಳು
ಇದನ್ನೂ ಓದಿ: ವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ



Nimdu Dodda bevarsi media ಸಮಾಜದ ಸ್ವಾಸ್ಥ್ಯ ಕ್ಕೆ ನೀವು ಹಾನಿಕರ