ಭೂಮಿ-ವಸತಿ ಹಕ್ಕಿಗಾಗಿ ‘ಬೆಂಗಳೂರು ಚಲೋ’; ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ಭೂಮಿ ಹಕ್ಕು, ನಿವೇಶನ ಹಾಗೂ ವಸತಿಗಾಗಿ ರಾಜ್ಯದಲ್ಲಿ ಲಕ್ಷಾಂತರ ಜನರು ಅರ್ಜಿ ಸಲ್ಲಿಸಿದ್ದು, ನೆನೆಗುದಿಗೆ ಬಿದ್ದಿರುವ ಭೂ ವಿವಾದವನ್ನು ಪರಿಹರಿಸಿ ಬಡವರಿಗೆ ಹಕ್ಕುಪತ್ರ ನೀಡಬೇಕು ಎಂದು “ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ” ನೇತೃತ್ವದಲ್ಲಿ ಇಂದು ಬೆಂಗಳೂರು ಚಲೋ ಸಮಾವೇಶ ನಡೆಯಿತು. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನ ಅರ್ಜಿದಾರರು ಹಾಗೂ ಭೂಮಿ ಹೋರಾಟಗಾರರು ಭಾಗಹಿಸಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ … Continue reading ಭೂಮಿ-ವಸತಿ ಹಕ್ಕಿಗಾಗಿ ‘ಬೆಂಗಳೂರು ಚಲೋ’; ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ