Homeಕರ್ನಾಟಕಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಮತ್ತೆ ಅಗ್ನಿ ಅವಘಡ, 2 ಪ್ಲ್ಯಾಟ್‌ಗಳಿಗೆ ಬೆಂಕಿ

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಮತ್ತೆ ಅಗ್ನಿ ಅವಘಡ, 2 ಪ್ಲ್ಯಾಟ್‌ಗಳಿಗೆ ಬೆಂಕಿ

- Advertisement -
- Advertisement -

ಬೆಂಗಳೂರಿನಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ಬುಧವಾರ ಮಧ್ಯಾಹ್ನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಂಪಿಗೆ ನಗರದ ವಸುಂಧರಾ ಲೇಔಟ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಎರಡು ಫ್ಲಾಟ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯಲ್ಲಿ ಈವರೆಗೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಅಪಾರ್ಟ್‌ಮೆಂಟ್‌ನ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಹೊರಕ್ಕೆ ಓಡಿ ಬಂದಿದ್ದಾರೆ.

ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿಯಬೇಕಿದೆ.


ಇದನ್ನೂ ಓದಿ: ಬೆಂಗಳೂರಿನಲ್ಲಿ ಅಗ್ನಿ ಅವಘಡ: ಜನರ ಕಣ್ಣ ಮುಂದೆ ಸಜೀವ ದಹನವಾದ ತಾಯಿ-ಮಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...