ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಬೇಗೂರಿನಲ್ಲಿ ನೂರಾರು ಗೂಂಡಾಗಳು ಕಳೆದ ಬುಧವಾರ (ಮೇ.28) ತಡರಾತ್ರಿ ದಲಿತರ ಮನೆ ಮತ್ತು ದೇವಸ್ಥಾನಗಳನ್ನು ಧ್ವಂಸ ಮಾಡಿರುವ ಆರೋಪ ಕೇಳಿ ಬಂದಿದೆ. ಬೇಗೂರು ಗ್ರಾಮದ ಸರ್ವೆ ನಂಬರ್ 352ರ ಒಂದು ಎಕರೆ ಜಮೀನಿನಲ್ಲಿ ಮುನಿಸ್ವಾಮಿ ಎಂಬವರು 1970ರಿಂದ ಉಳುಮೆ ಮಾಡಿಕೊಂಡು, ಅದೇ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದರು. ಜಮೀನಿನ ಮುಂಭಾಗದಲ್ಲಿರುವ ಪ್ರೆಸ್ಟೀಜ್ ಕಂಪನಿ ಈ ಭೂಮಿಯನ್ನು ತನ್ನ ವಶಕ್ಕೆ ಪಡೆಯಲು ಸಾಕಷ್ಟು ಬಾರಿ ಪ್ರಯತ್ನಿಸಿತ್ತು. ಬುಧವಾರ ತಡರಾತ್ರಿ ನೂರಾರು ಗೂಂಡಾಗಳು ಏಕಾಏಕಿ … Continue reading ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು