ಬೆಂಗಳೂರು ಚಲನಚಿತ್ರೋತ್ಸವ | ಹಿರಿಯ ನಟಿ ಶಬಾನಾ ಅಝ್ಮಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’

ಹದಿನಾರನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀಡಲಾಗುವ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಭಾರತೀಯ ಚಲನಚಿತ್ರರಂಗದ ಖ್ಯಾತ ನಟಿ ಶಬಾನಾ ಅಝ್ಮಿ ಅವರನ್ನು ಆಯ್ಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ಸರ್ಕಾರ ರಚಿಸಿತ್ತು. ಸಮಿತಿಯು ಸಭೆ ಸೇರಿ ಶಬಾನಾ ಅಝ್ಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಸರ್ಕಾಕ್ಕೆ ಶಿಫಾರಸ್ಸು ಮಾಡಿದೆ. ಹೆಸರಾಂತ ಚಲನಚಿತ್ರ ನಟಿ ಶಬಾನಾ ಅಝ್ಮಿ ಅವರನ್ನು ಜೀವಮಾನದ ಸಾಧನೆಗಾಗಿ ರಾಜ್ಯ ಅವಿರೋಧವಾಗಿ ಆಯ್ಕೆ … Continue reading ಬೆಂಗಳೂರು ಚಲನಚಿತ್ರೋತ್ಸವ | ಹಿರಿಯ ನಟಿ ಶಬಾನಾ ಅಝ್ಮಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’