ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20) ತೆರವುಗೊಳಿಸಿದ್ದು, ಬಡ ಜನರು ಬೀದಿಗೆ ಬಿದ್ದಿದ್ದಾರೆ. ಯಲಹಂಕ ಹೋಬಳಿ ಕೋಗಿಲು ಗ್ರಾಮದ ಸರ್ವೆ ನಂ. 99ರಲ್ಲಿ ಒಟ್ಟು 14 ಎಕರೆ 36 ಗುಂಟೆ ವಿಸ್ತೀರ್ಣದ ಜಮೀನಿನಲ್ಲಿ, ಬಿಎಸ್‌ಡಬ್ಲ್ಯುಎಂಎಲ್‌ ವತಿಯಿಂದ ಪ್ರಸ್ತಾವಿತ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಎಳನೀರು ಬುರುಡೆ ಸಂಸ್ಕರಣಾ ಮತ್ತು … Continue reading ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು