ಬೆಂಗಳೂರು| ಟ್ರಾವೆಲ್ ಹಿಸ್ಟರಿ ಇಲ್ಲದ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆ

ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಎಂಟು ತಿಂಗಳ ಗಂಡು ಮತ್ತು ಮೂರು ತಿಂಗಳ ಹೆಣ್ಣು ಮಗುವಿಗೆ ಎಚ್‌ಎಂಪಿವಿ (ಹೂಮನ್ ಮೆಟಾಪ್ನ್ಯೂಮೋ ವೈರಸ್) ಇರುವುದು ಪತ್ತೆಯಾಗಿದೆ. ಸೋಂಕಿತ ಮಕ್ಕಳು ಯಾವುದೇ ಪ್ರಯಾಣದ ಇತಿಹಾಸವನ್ನು ಹೊಂದಿಲ್ಲ. ಭಾರತ ಸೇರಿದಂತೆ ಜಾಗತಿಕವಾಗಿ ಎಚ್‌ಎಂಪಿವಿ ಪ್ರಕರಣಗಳು ಈಗಾಗಲೇ ಚಲಾವಣೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಎಚ್‌ಎಂಪಿವಿ ರೋಗನಿರ್ಣಯ ಮಾಡಿದ ಮೂರು ತಿಂಗಳ ಮಗುವಿಗೆ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸವಿದೆ. ಅಂದಿನಿಂದ ಆಕೆ ಡಿಸ್ಚಾರ್ಜ್ ಆಗಿದ್ದಾಳೆ. ಎಂಟು ತಿಂಗಳ ಮಗು ಭಾನುವಾರ ವೈರಸ್‌ ಇರುವುದು ದೃಢಪಟ್ಟಿದೆ. ಮಗಿವಿನಲ್ಲಿ ಬ್ರಾಂಕೋಪ್ನ್ಯುಮೋನಿಯಾದ … Continue reading ಬೆಂಗಳೂರು| ಟ್ರಾವೆಲ್ ಹಿಸ್ಟರಿ ಇಲ್ಲದ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆ