ಬೆಂಗಳೂರು | ಕೆ.ಆರ್ ಮಾರುಕಟ್ಟೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ : ಇಬ್ಬರ ಬಂಧನ

ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಕೇಂದ್ರ ವಿಭಾಗದ ಮಹಿಳಾ ಪೊಲೀಸರು ಮಂಗಳವಾರ (ಜ.21) ಬಂಧಿಸಿದ್ದಾರೆ. ಕೆ.ಆರ್ ಮಾರುಕಟ್ಟೆಯ ಕೂಲಿ ಕಾರ್ಮಿಕರಾದ ಗಣೇಶ್ (23) ಮತ್ತು ಶರವಣ (35) ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಜನವರಿ 19ರಂದು ರಾತ್ರಿ 11.30ರ ಸುಮಾರಿಗೆ ಯಲಹಂಕಕ್ಕೆ ತೆರಳಲು ಬಸ್‌ಗಾಗಿ ಸಂತ್ರಸ್ತೆ ಕಾಯುತ್ತಿದ್ದರು. ಈ ವೇಳೆ ಅಲ್ಲೇ ಇದ್ದ ಆರೋಪಿಗಳೊಂದಿಗೆ ಬಸ್‌ಗಳ … Continue reading ಬೆಂಗಳೂರು | ಕೆ.ಆರ್ ಮಾರುಕಟ್ಟೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ : ಇಬ್ಬರ ಬಂಧನ