ಬೆಂಗಳೂರು : ಇಂಡಿಯಾ ಒಕ್ಕೂಟದಿಂದ ಬೃಹತ್ ‘ಮತ ಉಳಿಸಿ, ದೇಶ ಉಳಿಸಿ’ ಪ್ರತಿಭಟನೆ

‘ಮತ ಉಳಿಸಿ, ದೇಶ ಉಳಿಸಿ’ ಎಂಬ ಶಿರ್ಷಿಕೆಯಡಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಇಂಡಿಯಾ ಒಕ್ಕೂಟ’ ದಿಂದ ಕರ್ನಾಟಕ ರಾಜ್ಯ ಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶ ಗುರುವಾರ (ನ.5) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಿತು. ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್‌) ಲಿಬರೇಶನ್, ಸಮಾಜವಾದಿ ಪಕ್ಷ, (ಎಸ್‌ಪಿ), ಮುಸ್ಲಿಂ ಲೀಗ್ (ಐಯುಎಂಎಲ್‌) ಸೇರಿದಂತೆ ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷಗಳ ನಾಯಕರು ಮತ್ತು … Continue reading ಬೆಂಗಳೂರು : ಇಂಡಿಯಾ ಒಕ್ಕೂಟದಿಂದ ಬೃಹತ್ ‘ಮತ ಉಳಿಸಿ, ದೇಶ ಉಳಿಸಿ’ ಪ್ರತಿಭಟನೆ