ಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ

ಬೆಂಗಳೂರು ‘ನಮ್ಮ ಮೆಟ್ರೋ’ ರೈಲು ಪ್ರಯಾಣಿಕರ ದರ ಗರಿಷ್ಠ 50%ದಷ್ಟು ಏರಿಕೆಯಾಗಿದ್ದು, ಭಾನುವಾರದಿಂದ ಪ್ರಯಾಣಿಕರು ಪರಿಷ್ಕೃತ ದರ ಪಾವತಿಸಬೇಕಾಗುತ್ತದೆ ಎಂದು ವರದಿಯಗಿದೆ. ಕನಿಷ್ಠ ದರ 10 ರೂ. ಹಾಗೆ ಉಳಿದಿದ್ದು, ಗರಿಷ್ಠ ದರವು ಶೇ. 50 ರಷ್ಟು ಏರಿಕೆಯಾಗಿದೆ. ಸುಮಾರು ಎಂಟು ವರ್ಷಗಳ ನಂತರ ದರ ನಿಗದಿ ಸಮಿತಿಯ (ಎಫ್‌ಎಫ್‌ಸಿ) ಶಿಫಾರಸುಗಳ ಆಧಾರದ ಮೇಲೆ ನಮ್ಮ ಮೆಟ್ರೋವನ್ನು ನಿರ್ವಹಿಸುವ ಬಿಎಂಆರ್‌ಸಿಎಲ್ ದರಗಳನ್ನು ಪರಿಷ್ಕರಿಸಿದೆ. ದರ ಪರಿಷ್ಕರಣೆಯ ನಂತರ 60 ರೂ.ಗಳ ಹಿಂದಿನ ದರವೂ ಈಗ 90 ರೂ.ಗೆ … Continue reading ಬೆಂಗಳೂರು | ಮೆಟ್ರೋ ಪ್ರಯಾಣ ದರ ಗರಿಷ್ಠ 50% ಏರಿಕೆ