ಇತಿಹಾಸ ಪುಟ ಸೇರಿದ ಬಿಬಿಎಂಪಿ: ಗ್ರೇಟರ್‌ ಬೆಂಗಳೂರು ಅಡಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ

ಸೆಪ್ಟೆಂಬರ್ 1ರಂದು ‘ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ’ ವಿದಾಯ ಹೇಳಲಾಗಿದ್ದು, ಹೊಸದಾಗಿ ರೂಪುಗೊಂಡ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)’ ಅಡಿ ಐದು ಸ್ವತಂತ್ರ ನಗರ ಪಾಲಿಕೆಗಳು ರಚನೆಯಾಗಿವೆ. ‘ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024’ (ಜಿಬಿಜಿಎ) ಅಡಿಯಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನು ‘ಗ್ರೇಟರ್‌ ಬೆಂಗಳೂರು ಪ್ರದೇಶ’ (ಜಿಬಿಎ) ಎಂದು ಗುರುತಿಸಿ 2025ರ ಮೇ 15ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದೀಗ ‘ಗ್ರೇಟರ್‌ ಬೆಂಗಳೂರು ಪ್ರದೇಶ’ದಲ್ಲಿ ಐದು ನಗರ ಪಾಲಿಕೆಗಳನ್ನು ರಚಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಬಿಬಿಎಂಪಿ … Continue reading ಇತಿಹಾಸ ಪುಟ ಸೇರಿದ ಬಿಬಿಎಂಪಿ: ಗ್ರೇಟರ್‌ ಬೆಂಗಳೂರು ಅಡಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ