ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು ನಡೆಯಬೇಕಿದ್ದ ಈ ಸಮಾರಂಭವನ್ನು “ಅನಿವಾರ್ಯ ಕಾರಣಗಳಿಂದ” ರದ್ದುಗೊಳಿಸಲಾಗುತ್ತಿದ್ದು, 2026ರ ಬ್ಯಾಚ್‌ನ ಪದವೀಧರರು ಪ್ರಮಾಣಪತ್ರಗಳನ್ನು ಕೊರಿಯರ್ ಮೂಲಕ ಸ್ವೀಕರಿಸಬಹುದು ಅಥವಾ ಕ್ಯಾಂಪಸ್‌ನಲ್ಲಿ ಸಂಗ್ರಹಿಸಬಹುದು, ಇದಕ್ಕೆ ಸಂಬಂಧಿಸಿದ ಹೊಸ ಫಾರ್ಮ್ ಶೀಘ್ರದಲ್ಲೇ ಹಂಚಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ. ಆಡಳಿತ ಮಂಡಳಿಯು ತಾಂತ್ರಿಕ ಕಾರಣಗಳನ್ನು ನೀಡಿದ್ದರೂ, … Continue reading ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!