ಬೆಂಗಳೂರು ಅರಮನೆ ಮೈದಾನ ಪ್ರಕರಣ | ಟಿಡಿಆರ್ ಬಿಡುಗಡೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರ

ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮತ್ತು ಇತರರ ಕಾನೂನುಬದ್ಧ ಉತ್ತರಾಧಿಕಾರಿ ಪರವಾಗಿ 3,400 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ವರ್ಗಾವಣೆ ಅಭಿವೃದ್ಧಿ ಹಕ್ಕುಗಳ (ಟಿಡಿಆರ್‌) ಪ್ರಮಾಣಪತ್ರಗಳನ್ನು ಬಿಡುಗಡೆ ಮಾಡಲು ಮೇ 22 ರಂದು ಹೊರಡಿಸಲಾದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಿದೆ. ಬೆಂಗಳೂರು ಅರಮನೆ ಮೈದಾನ ಪ್ರಕರಣ ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ … Continue reading ಬೆಂಗಳೂರು ಅರಮನೆ ಮೈದಾನ ಪ್ರಕರಣ | ಟಿಡಿಆರ್ ಬಿಡುಗಡೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರ