ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಐಐಎಂ-ಬಿ) ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಡೀನ್ ಡಾ.ದಿನೇಶ್ ಕುಮಾರ್ ಮತ್ತು ಇತರ ಆರು ಪ್ರಾಧ್ಯಾಪಕರ ವಿರುದ್ಧ ಜಾತಿ ಆಧಾರಿತ ದೌರ್ಜನ್ಯದ ಆರೋಪದ ಮೇಲೆ ಡಿಸೆಂಬರ್ 20ರಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದಲಿತ ವಿದ್ವಾಂಸರಾದ ಐಐಎಂ-ಬಿಯ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರ ಮೇಲೆ ಜಾತಿ ಆಧಾರಿತ ದೌರ್ಜನ್ಯ ನಡೆದಿರುವುದನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ದೃಢಪಡಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ … Continue reading ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು
Copy and paste this URL into your WordPress site to embed
Copy and paste this code into your site to embed