ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!
ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು ‘ಟೆರರಿಸ್ಟ್’ ಎಂದು ನಿಂದಿಸಿದ ಘಟನೆ ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಪ್ರಾಧ್ಯಾಪಕನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಎನ್‌ಡಿಟಿವಿ ವರದಿಯ ಪ್ರಕಾರ, ಮಂಗಳವಾರ (ಮಾ.24) ಈ ಘಟನೆ ನಡೆದಿದೆ. ಅಫ್ಫಾನ್ ಎಂಬ ವಿದ್ಯಾರ್ಥಿ ಯಾರನ್ನೋ ಭೇಟಿಯಾಗುವ ಸಲುವಾಗಿ ತರಗತಿಯಿಂದ ಹೊರ ಹೋಗಲು ಅನುಮತಿ ಕೇಳಿದಾಗ ಡಾ. ಮುರಳೀದರ್ ದೇಶಪಾಂಡೆ ಎಂಬ ಪ್ರಾಧ್ಯಾಪಕ … Continue reading ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!
Copy and paste this URL into your WordPress site to embed
Copy and paste this code into your site to embed