ಬೆಂಗಳೂರು ಕಾಲ್ತುಳಿತ ಹಿನ್ನಲೆ | ಬೃಹತ್ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ರೂಪಿಸಲಿರುವ ರಾಜ್ಯ ಸರ್ಕಾರ

ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಬೃಹತ್ ಕಾರ್ಯಕ್ರಮಗಳು, ಸಭೆಗಳು ಮತ್ತು ಆಚರಣೆಗಳಿಗಾಗಿ ಹೊಸ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ವನ್ನು ಕರ್ನಾಟಕ ಸರ್ಕಾರವು ರೂಪಿಸಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಗುರುವಾರ ತಿಳಿಸಿದ್ದಾರೆ. ಬುಧವಾರ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ನಂತರ ಈ ಉಪಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರು ಕಾಲ್ತುಳಿತ ಹಿನ್ನಲೆ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಆರ್‌ಸಿಬಿ ತಂಡದ ಐಪಿಎಲ್ ವಿಜಯೋತ್ಸವದಲ್ಲಿ ಭಾಗವಹಿಸಲು ಹೆಚ್ಚಿನ ಸಂಖ್ಯೆಯ ಜನರು … Continue reading ಬೆಂಗಳೂರು ಕಾಲ್ತುಳಿತ ಹಿನ್ನಲೆ | ಬೃಹತ್ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ರೂಪಿಸಲಿರುವ ರಾಜ್ಯ ಸರ್ಕಾರ