ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ

ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಕುಲಪತಿಗಳ ನೇಮಕ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಸಂಬಂಧಪಟ್ಟಂತೆ ಹೊರಡಿಸಿರುವ ಕರಡು ನಿಯಮಾವಳಿಗಳ ಕುರಿತು ಚರ್ಚಿಸಲು ಫೆಬ್ರವರಿ 05 ರಂದು ಬೆಂಗಳೂರಿನಲ್ಲಿ ಕರೆಯಲಾಗಿರುವ ಒಂದು ದಿನದ ಉನ್ನತ ಶಿಕ್ಷಣ ಸಚಿವರ ರಾಷ್ಟ್ರೀಯ ಮಟ್ಟದ ಸಮಾವೇಶದಲ್ಲಿ ದೇಶದ ಏಳು ರಾಜ್ಯಗಳ ಸಚಿವರು ಪಾಲ್ಗೊಳ್ಳುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ದೇಶದ ಕೆಲವು ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಎನ್‌ಡಿಎ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ … Continue reading ಬೆಂಗಳೂರು | ಯುಜಿಸಿ ನೂತನ ನಿಯಮ ವಿರೋಧಿಸಿ ಏಳು ರಾಜ್ಯಗಳ ಶಿಕ್ಷಣ ಸಚಿವರ ಸಮಾವೇಶ