ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ಬೆಂಗಳೂರಿನ ಬಾಬುಸಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಮಂಗಳವಾರ ಕುಸಿದು ಬಿದ್ದ ಪರಿಣಾಮ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಟ್ಟಡದ ಅಡಿಯಲ್ಲಿ 17 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭಾರೀ ಮಳೆಯ ನಡುವೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ವಿಭಾಗದ ಎರಡು ರಕ್ಷಣಾ ವ್ಯಾನ್‌ಗಳನ್ನು ಒಳಗೊಂಡ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಬೆಂಗಳೂರು “17 ಜನರು ಕಟ್ಟಡದೊಳಗೆ ಸಿಲುಕಿರುವ ಆತಂಕವಿದೆ. ಇತರ ತಂಡಗಳ ಸಹಾಯದಿಂದ ಸಂಘಟಿತ ಪ್ರಯತ್ನದ ಮೂಲಕ ರಕ್ಷಣಾ ಕಾರ್ಯಾಚರಣೆಯನ್ನು … Continue reading ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ