“ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್

“ಬೇಟಿ ಬಚಾವೋ” ಎಂದು ಕೇಂದ್ರದ ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು ಅಲ್ಲವೇ.? ಅಸಲಿಗೂ ನಾರಿ ಶಕ್ತಿಯಿಂದ ಬೆದರಿ ಬೆಂಡಾಗಿರುವುದು ನಿಮ್ಮದೇ ಪಕ್ಷದ ನಾಯಕರೇ ಹೊರತು ಸಾಮಾನ್ಯ ಜನರಲ್ಲ. ಅಷ್ಟಕ್ಕೂ ನಿಮ್ಮ ಪಕ್ಷದ ಘಟಾನುಘಟಿ 19 ನಾಯಕರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರಲು ಯಾವ ನಾರಿ ಶಕ್ತಿ ಅಡ್ಡ ಬಂದಿದೆ ಒಮ್ಮೆ ಜನರಿಗೆ ಹೇಳುವ ಧೈರ್ಯ ಮಾಡಿ ಎಂದು ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ಕಾರ್ಕಳದ ಬಿಜೆಪಿ ಶಾಸಕ … Continue reading “ಬೇಟಿ ಬಚಾವೋ” ಯೋಜನೆ ಇರುವುದೇ ಬಿಜೆಪಿ ನಾಯಕರಿಂದ ಮಹಿಳೆಯರಿಗೆ ರಕ್ಷಿಸಿಕೊಳ್ಳಲು: ಬಿ.ಕೆ ಹರಿಪ್ರಸಾದ್