‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ ಪ್ರಕ್ರಿಯೆಯಾಗಿದೆ ಎಂಬ ಆರೋಪಗಳು ತೀವ್ರಗೊಂಡಿವೆ. 2025ರ ವಿಧಾನಸಭಾ ಚುನಾವಣೆಗೆ ಬಳಸಲಾಗಿದ್ದ ಮತದಾರರ ಪಟ್ಟಿಗೆ ಹೋಲಿಸಿದರೆ 2026ರ ಆಗಸ್ಟ್ 31ರಂದು ಪ್ರಕಟವಾದ SIR ಕರಡು ಮತದಾರರ ಪಟ್ಟಿಯಲ್ಲಿ 58,60,423 ಮತದಾರರು ಕಾಣೆಯಾಗಿದ್ದಾರೆ ಎಂದು ಮತದಾರರ ಅಧಿಕಾರ್ ಮಂಚ್ ಹಾಗೂ ಅದರೊಂದಿಗೆ ಕೆಲಸ ಮಾಡುತ್ತಿರುವ ನಾಗರಿಕರ … Continue reading ‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ