ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್

ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಅವರ ಪುತ್ರ ಬಸವೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೀಗೆಬಾಗಿ ಬಾಬಾಳ್ಳಿ ಬಳಿ ಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಟ್ರ್ಯಾಕ್ಟರ್‌ನಲ್ಲಿ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭದ್ರಾವತಿ ವಿಭಾಗದ ಭೂ ವಿಜ್ಞಾನಿ ಕೆ.ಕೆ ಜ್ಯೋತಿ … Continue reading ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಭದ್ರಾವತಿ ಶಾಸಕರ ಪುತ್ರನಿಂದ ನಿಂದನೆ ಆರೋಪ : ವಿಡಿಯೋ ವೈರಲ್