ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು
“ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ” ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು ಇರಿದು ಕೊಂದಿದ್ದು, ಘಟನೆಯ ಸುತ್ತಲಿನ ಸಂದರ್ಭಗಳ ಬಗ್ಗೆ ಪೊಲೀಸ್ ತನಿಖೆ ಆರಂಭವಾಗಿದೆ. ಉತ್ತರ ಘೋಂಡಾದ ಸುಭಾಷ್ ವಿಹಾರ್‌ನಲ್ಲಿರುವ ದೇವಸ್ಥಾನದ ಬಳಿ ಮೊಹಮ್ಮದ್ ಆಸಿಫ್ ಎಂದು ಗುರುತಿಸಲಾದ ಸಂತ್ರಸ್ತ ತೀವ್ರವಾಗಿ ಗಾಯಗೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಪೊಲೀಸರ ಪ್ರಕಾರ, ಈ ಘಟನೆ ಮಾರ್ಚ್ 23 … Continue reading ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು
Copy and paste this URL into your WordPress site to embed
Copy and paste this code into your site to embed