Homeಮುಖಪುಟರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ

ರೈತರ ಭಾರತ್ ಬಂದ್‌ಗೆ ಸ್ಪಂದಿಸಿದ ಕರುನಾಡು: ಚಿತ್ರಗಳಲ್ಲಿ ನೋಡಿ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್‌ಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಷ್ಟ್ರವ್ಯಾಪಿ ಬಂದ್‌ಗೆ ಕನ್ನಡ ನಾಡು ಸ್ಪಂದಿಸಿದ್ದು ರಾಜ್ಯದ ಎಲ್ಲಾ ಜಿಲ್ಲಾ ತಾಲ್ಲೂಕುಗಳಲ್ಲಿ ಬಂದ್ ನಡೆದಿದೆ.

ವಿವಿಧ ಸಂಘಟನೆಗಳು ರಸ್ತೆತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ರೈತ ವಿರೋಧಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅವುಗಳ ಫೋಟೊಗಳು ಇಲ್ಲಿವೆ..

ಟೌನ್ ಹಾಲ್, ಬೆಂಗಳೂರು
ಮೈಸೂರು ವೃತ್ತದತ್ತ ಮೆರವಣಿಗೆ, ಬೆಂಗಳೂರು
ಮಂಡ್ಯದಲ್ಲಿ ರೈತರ ಪ್ರತಿಭಟನೆ
ರಾಯಚೂರಿನಲ್ಲಿ ಧರಣಿ
ರಾಯಚೂರಿನಲ್ಲಿ ರಸ್ತೆ ತಡೆ
ಟೌನ್ ಹಾಲ್ ಬೆಂಗಳೂರು
ಕಂಪ್ಲಿ, ಬಳ್ಳಾರಿ
ಕಲಬುರಗಿ
ಚಿಂತಾಮಣಿ
ಚಾಮರಾಜನಗರ
ಮಂಗಳೂರು
ಶಿವಮೊಗ್ಗ

 

ರಾಮನಗರ
ಬೆಂಗಳೂರಿನಲ್ಲಿ ಬಿಎಸ್‌ಎನ್‌ಎಲ್ ನೌಕರರ ಬೆಂಬಲ
ಪ್ರತಿಭಟನೆಯಲ್ಲಿ ಯುವಸಮೂಹ
ವಕೀಲರ ಸಂಘದ ಬೆಂಬಲ
ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ದಾವಣಗೆರೆ
ಬಳ್ಳಾರಿ
ಕೊಪ್ಪಳ

ಉಳಿದ ಜಿಲ್ಲೆಗಳ ಫೋಟೊ ಅಪ್ಟೇಡ್ ಮಾಡಲಾಗುತ್ತದೆ..


ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...