Homeಮುಖಪುಟಭಾರತ್ ಬಂದ್: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಚಿತ್ರಗಳು, ವಿಡಿಯೊ ನೋಡಿ...

ಭಾರತ್ ಬಂದ್: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಚಿತ್ರಗಳು, ವಿಡಿಯೊ ನೋಡಿ…

- Advertisement -
- Advertisement -

ಒಕ್ಕೂಟ ಸರ್ಕಾರ ವಿವಾದಿತ ಕೃಷಿ ಕಾನೂನುಗಳ ಜಾರಿಗೆ ಒಂದು ವರ್ಷವಾದ ಹಿನ್ನೆಲೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸಂಪೂರ್ಣ ಭಾರತ್ ಬಂದ್‌ನ ಚಿತ್ರಗಳು ಇಲ್ಲಿವೆ.

ಸೆಂಟ್ರಲ್ ಟ್ರೇಡ್ ಯೂನಿಯನ್‌ಗಳು ಮತ್ತು ವಿವಿಧ ಪ್ರಜಾತಾಂತ್ರಿ ಸಂಸ್ಥೆಗಳು ನವ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿವೆ.

ಮಹಾರಾಷ್ಟ್ರದ ಜಲ್‌ಗಾಂವ್‌ನಲ್ಲಿ ಮಹಿಳೆಯರು ರೈತರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಬಿಹಾರದ ರೋಹ್ಟಕ್‌ನಲ್ಲಿ ನೂರಾರು ರೈತರು ರಸ್ತೆಗಳಲ್ಲಿ ಕುಳಿತು ಬಂದ್ ಆಚರಿಸಿದರು.

ಹೈದರಾಬಾದ್‌ನಲ್ಲಿ ನಡೆದ ಭಾರತ್ ಬಂದ್ ಚಿತ್ರ. ರೈತ ಹೋರಾಟವನ್ನು ಬೆಂಬಲಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.

ಜಾರ್ಖಾಂಡ್‌ನ ರಾಂಚಿಯಲ್ಲಿ ರೈತ ಕಾರ್ಮಿಕರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ತಮಿಳುನಾಡಿನ ಸೇಲಂನಲ್ಲಿ ನಡೆದ ಪ್ರತಿಭಟನೆ

ಉತ್ತರ ಪ್ರದೇಶದ ಲಕ್ನೋನಲ್ಲಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನೆಯ ದೃಶ್ಯಗಳು

ಪಂಜಾಬ್ ವಿಶ್ವದ್ಯಾಲಯ, ಚಂಡಿಗಢದ ವಿದ್ಯಾರ್ಥಿಗಳು ವಿವಿ ಆವರಣದ ಗೇಟ್‌ಗಳಲ್ಲಿ ಪ್ರತಿಭಟನೆ ನಡೆಸಿ ರೈತರನ್ನು ಬೆಂಬಲಿಸಿದ್ದಾರೆ.

ಕೇರಳದಲ್ಲಿ ಭಾರತ್ ಬಂದ್‌ಗೆ ಸಂಪೂರ್ಣ ರಾಜ್ಯ ಸ್ತಬ್ಧವಾಗಿದ್ದು, ರಸ್ತೆಗಳು ಖಾಲಿ ಹೋಡೆಯುತ್ತಿವೆ.

ಗುಜರಾತ್‌ನಲ್ಲಿ ರೈತ ಹೋರಾಟವನ್ನು ಬೆಂಬಲಿಸಿ ರಸ್ತೆ ತಡೆ ನಡೆಸಿ, ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು.

ಪಂಜಾಬ್‌ನ ಅಮೃತಸರದಲ್ಲಿ ಪ್ರತಿಭಟನೆ ನಡೆಸಿದ ಭಾರತೀಯ ಕಿಸಾನ್ ಯೂನಿಯನ್ ಉಗ್ರಾನ್ ರೈತರು


ಇದನ್ನೂ ಓದಿ: ಭಾರತ್ ಬಂದ್: ದೇಶದಾದ್ಯಂತ ಆರಂಭಗೊಂಡ ಪ್ರತಿಭಟನೆ, ಪಂಜಾಬ್, ಹರಿಯಾಣ ಸಂಪೂರ್ಣ ಬಂದ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...