Homeಚಳವಳಿಭಾರತ್ ಬಂದ್: ದೇಶಾದ್ಯಂತ ನಡೆದ ಪ್ರತಿಭಟನೆಯ ಝಲಕ್ ಇಲ್ಲಿದೆ

ಭಾರತ್ ಬಂದ್: ದೇಶಾದ್ಯಂತ ನಡೆದ ಪ್ರತಿಭಟನೆಯ ಝಲಕ್ ಇಲ್ಲಿದೆ

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ 12 ಗಂಟೆಗಳ ಭಾರತ್ ಬಂದ್‌ಗೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ. ದೇಶದ ಹಲವು ಭಾಗಗಳಲ್ಲಿ ರೈತರ ಪ್ರತಿಭಟನೆಗೆ ಅನೇಕ ಸಂಘಟನೆಗಳು, ವಿದ್ಯಾರ್ಥಿಗಳು, ಬೀದಿ ಬದಿ ವ್ಯಾಪಾರಿಗಳು, ರಾಜಕೀಯ ಪಕ್ಷಗಳು ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ನಡೆಸಿದವು.

ದೆಹಲಿಯ ಗಡಿಗಳು ಸಂಪೂರ್ಣ ಸ್ತಬ್ದವಾಗಿದ್ದವು. ಪಂಜಾಬ್ ಮತ್ತು ಹರಿಯಾಣದ 32 ಸ್ಥಳಗಳಲ್ಲಿ ರಸ್ತೆಗಳು, ರೈಲು ಮಾರ್ಗಗಳು ಮತ್ತು ಹೆದ್ದಾರಿಗಳನ್ನು ನಿರ್ಬಂಧಿಸಲಾಗಿತ್ತು. ಪ್ರತಿಭಟನೆಯಿಂದಾಗಿ ರೈಲು ಸಂಚಾರದ ಮೇಲೆ ಪರಿಣಾಮ ಬೀರಿ, ನಾಲ್ಕು ಶತಾಬ್ದಿ ರೈಲುಗಳನ್ನು ರದ್ದುಪಡಿಸಲಾಗಿತ್ತು.

ಕರ್ನಾಟಕ, ಆಂಧ್ರ ಪ್ರದೇಶ,  ಪಂಜಾಬ್, ಹರಿಯಾಣ ಸೇರಿದಂತೆ ಹಲವೆಡೆ ಪ್ರತಿಭಟನಾಕಾರರನ್ನು ಬಂಧಿಸಲಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಂಯುಕ್ತ ಕಿಸಾನ್ ಮೋರ್ಚಾ ಎಚ್ಚರಿಕೆ ವಹಿಸಿತ್ತು.

ಇದನ್ನೂ ಓದಿ: ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

ಇಂದಿನ ಭಾರತ್ ಬಂದ್ ಪ್ರತಿಭಟನೆಯ ಕೆಲವು ಚಿತ್ರಗಳು ಇಲ್ಲಿವೆ.

Image
PC: ವಾಘಾ ,ಇಂಡೋ-ಪಾಕ್ ಬಾರ್ಡರ್, (twitter@kamalsinghbrar)
Image
ಬರ್ನಾಲಾ, ಪಂಜಾಬ್
Image
ವಿಶಾಖಪಟ್ಟಣಂ, ಆಂಧ್ರ ಪ್ರದೇಶ
ಭಾಗಲ್ಪುರ್‌, ಬಿಹಾರ
ಅಮೃತ್‌ಸರ, ಪಂಜಾಬ್
ಫಿರೋಜ್‌ಪುರ್‌ ಜಲಂಧರ್‌ ರೈಲು ನಿಲ್ದಾಣ
Image
ಅಮೃತ್‌ಸರ-ದೆಹಲಿ ರೈಲು ಹಳಿ (ಚಿತ್ರ- ಎಎನ್‌ಐ)

Image
ಸಿಂಘು ಗಡಿ, ದೆಹಲಿ (ಚಿತ್ರ- ಎಎನ್‌ಐ)
ಬೆಂಗಳೂರು, ಕರ್ನಾಟಕ


ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಇಡೀ ನಮ್ಮ ಹೋರಾಟ ನಿರಂತರ ಪ್ರಯತ್ನ ನಡೆಯುತ್ತಿದೆ ಅಗತ್ಯ ಮುನ್ನೆಚ್ಚರಿಕೆ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಜೋತೆ ಗೆ ಅವರು ಬೇಡಿ ಕೆ ಸಂದಿಸಲೇಬೇಕು.

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...