ಇಂದು ‘ಸಾರ್ವತ್ರಿಕ ಮುಷ್ಕರ’: 25 ಕೋಟಿಗೂ ಹೆಚ್ಚು ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ

ಕೇಂದ್ರದ ‘ಕಾರ್ಮಿಕ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ’ ನೀತಿಗಳ ವಿರುದ್ಧ ಇಂದು (ಜು.9) ದೇಶದಾದ್ಯಂತ ಬೃಹತ್ ಮುಷ್ಕರಕ್ಕೆ ಕರೆ ಕೊಡಲಾಗಿದೆ. ವಿವಿಧ ಕ್ಷೇತ್ರಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದಾರೆ. ರೈತ ಸಂಘಟನೆಗಳು ಮತ್ತು ಕಾರ್ಮಿಕ ಗುಂಪುಗಳ ಬೆಂಬಲದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು ಸಾರ್ವತ್ರಿಕ ಮುಷ್ಕರ ಅಥವಾ ‘ಭಾರತ್ ಬಂದ್’ಗೆ ಕರೆ ಕೊಟ್ಟಿದೆ. ಬ್ಯಾಂಕಿಂಗ್, ಅಂಚೆ ಕಾರ್ಯಾಚರಣೆಗಳು, ಸಾರಿಗೆ ಮತ್ತು ವಿದ್ಯುತ್ ಸರಬರಾಜು ಸೇರಿದಂತೆ ಅಗತ್ಯ ಸಾರ್ವಜನಿಕ ಸೇವೆಗಳಲ್ಲಿ ಅಡಚಣೆ … Continue reading ಇಂದು ‘ಸಾರ್ವತ್ರಿಕ ಮುಷ್ಕರ’: 25 ಕೋಟಿಗೂ ಹೆಚ್ಚು ಕಾರ್ಮಿಕರಿಂದ ರಾಷ್ಟ್ರವ್ಯಾಪಿ ಮುಷ್ಕರ