‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ. ಸೆಪ್ಟೆಂಬರ್ 17 ರಂದು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ ಅವರು, “ಇಲಾಖೆಯು ನನ್ನ ವಿದ್ಯಾರ್ಥಿವೇತನದ ಹಣ ಬಿಡುಗಡೆ ಮಾಡಲು ವಿಳಂಬ ಮಾಡುತ್ತಿರುವುದರಿಂದ ಕಳೆದ ಆರು ತಿಂಗಳಿಂದ ನನ್ನ ಸಂಶೋಧನೆ ಸ್ಥಗಿತಗೊಂಡಿದೆ, ಫೀಸ್ ಬಾಕಿ ಇರುವ ಕಾರಣ ವಿಶ್ವವಿದ್ಯಾಲಯದಿಂದ ಹೊರಹಾಕುವ ಭೀತಿ … Continue reading ‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ