ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಬಿಎಚ್‌ಇಎಲ್‌ ಆಡಳಿತ ಮಂಡಳಿ : ಉದ್ಯೋಗಿಗಳ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು ಕ್ಯಾಂಪಸ್‌ನಲ್ಲಿ ಶನಿವಾರ (ನ.1) ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಭಾರತ್‌ ಹೆವಿ ಎಲೆಕ್ಟ್ರಿಕಲ್ಸ್‌ ಲಿಮಿಟೆಡ್‌ (ಬಿಎಚ್‌ಇಎಲ್‌) ಶುಕ್ರವಾರ (ಅ.31) ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಈ ಹಿನ್ನೆಲೆ ಬಿಎಚ್‌ಇಎಲ್‌ ಉದ್ಯೋಗಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇತ್ಯರ್ಥಪಡಿಸಿದೆ. ಬೆಂಗಳೂರಿನ ಬಿಎಚ್‌ಇಎಲ್ ಆವರಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಬಿಎಚ್‌ಇಎಲ್ ಆಡಳಿತ ಮಂಡಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಬಿಎಚ್‌ಇಎಲ್‌ ನೌಕರರ ‘ಕರ್ನಾಟಕ ಸಂಘ’ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ಏಕಸದಸ್ಯ … Continue reading ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಬಿಎಚ್‌ಇಎಲ್‌ ಆಡಳಿತ ಮಂಡಳಿ : ಉದ್ಯೋಗಿಗಳ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್