- Advertisement -
- Advertisement -
ಸೆಕ್ಷನ್ 167 ರ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಆರೋಪಿಯ ವಯಸ್ಸು, ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಗೃಹ ಬಂಧನಕ್ಕೆ ಅವಕಾಶ ನೀಡಬಹುದು ಎಂದು ಸುಪ್ರೀಕೋರ್ಟ್ ನೀಡಿರುವ ತೀರ್ಪನ್ನು ಅವರು ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ



ಅನಾರೋಗ್ಯದಿಂದ ನರಳುತ್ತಿರುವ ಗೌತಮ್ ನವಲಕಾರವರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು.