ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಮಂಗಳವಾರ (ಡಿ.23) ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಮಿತಿ, ಕೋಗಿಲು ಗ್ರಾಮದ ಸರ್ವೆ ನಂಬರ್ 99ರ ಸರ್ಕಾರಿ ಭೂಮಿಯಲ್ಲಿ ಸುಮಾರು 150ಕ್ಕೂ ಹೆಚ್ಚು ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವಸತಿ ರಹಿತರು ಮನೆಗಳನ್ನು ಕಟ್ಟಿಕೊಂಡು ಸುಮಾರು … Continue reading ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ