ಆರನೇ ದಿನಕ್ಕೆ ಕಾಲಿಟ್ಟ ‘ಭೂಮಿ ಸತ್ಯಾಗ್ರಹ’: ಫ್ರೀಡಂ ಪಾರ್ಕ್, ಚನ್ನರಾಯಪಟ್ಟಣದಲ್ಲಿ ನಿರಶನ
ದೇವನಹಳ್ಳಿ ರೈತರ ಭೂ ಸ್ವಾಧೀನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ‘ಭೂಮಿ ಸತ್ಯಾಗ್ರಹ’ ಬುಧವಾರ (ಜು.2) ಆರನೇ ದಿನಕ್ಕೆ ಕಾಲಿಟ್ಟಿದೆ. ಫ್ರೀಡಂ ಪಾರ್ಕ್ ಮತ್ತು ಚನ್ನರಾಯಪಟ್ಟಣ ಎರಡೂ ಕಡೆ ರೈತರು, ಹೋರಾಟಗಾರರು ಉಪವಾಸ ಕೈಗೊಂಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಗಾರರಾದ ಡಿ.ಎಚ್ ಪೂಜಾರಿ, ಯಶವಂತ, ಎಸ್. ವರಲಕ್ಷ್ಮಿ, ದೇವಿ, ಲಕ್ಷ್ಮಣ ಮಂಡಲಗೇರಾ, ಮಲ್ಲಿಗೆ ಸಿರಿಮನೆ, ಯಾಮ್ರೋಸ್ ಮತ್ತು ಪ್ರಭಾ ಬೆಳವಂಗಲ ಉಪವಾಸ ಕುಳಿತಿದ್ದಾರೆ. ಉಳಿದವರು ಅವರಿಗೆ ಸಾಥ್ ನೀಡಿದ್ದಾರೆ. ಚನ್ನರಾಯಪಟ್ಟಣದಲ್ಲಿ ನಾಡ ಕಚೇರಿ ಮುಂಭಾಗದ ಧರಣಿ ಸ್ಥಳದಲ್ಲಿ … Continue reading ಆರನೇ ದಿನಕ್ಕೆ ಕಾಲಿಟ್ಟ ‘ಭೂಮಿ ಸತ್ಯಾಗ್ರಹ’: ಫ್ರೀಡಂ ಪಾರ್ಕ್, ಚನ್ನರಾಯಪಟ್ಟಣದಲ್ಲಿ ನಿರಶನ
Copy and paste this URL into your WordPress site to embed
Copy and paste this code into your site to embed