ದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ‘ದೇವನಹಳ್ಳಿ ಚಲೋ’ ಕಾರ್ಯಕ್ರಮದ ಮುಂದುವರಿದ ಭಾಗವಾಗಿ, ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ಮತ್ತು ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿಯನ್ನು ಆರಂಭಿಸಿದ್ದಾರೆ. ಇಂದಿನಿಂದ (ಜೂನ್ 27) ಜುಲೈ 3ರವರೆಗೆ ನಡೆಯಲಿರುವ ಈ ಧರಣಿ ಮತ್ತು ಮುಂದಿನ ಕಾರ್ಯಕ್ರಮಗಳ ವಿವರವನ್ನು ಹೋರಾಟಗಾರರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಬಿಡುಗಡೆ ಮಾಡಿದ್ದಾರೆ. ಹೋರಾಟದ ಹಿನ್ನೆಲೆ ಮತ್ತು ರೈತರ ಅಸಮಾಧಾನ: ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಕಳೆದ ಮೂರೂವರೆ … Continue reading ದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ