ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

ಪುರಸಭೆಯ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆದಿದೆ ಎಂಬುದನ್ನು ಅಧಿಕಾರಿಗಳು ಮತ್ತೆಹಚ್ಚಿದ ನಂತರ ದೊಡ್ಡ ವಿವಾದ ಭುಗಿಲೆದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಹಿಂದೂ ಬಲಪಂಥೀಯ ಸಂಘಟನೆಗಳು ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಾಪಕ ಪ್ರತಿಭಟನೆ ನಡೆಸಿವೆ. ಡಿಸೆಂಬರ್ 17, 2025 ರಂದು, ಸಂಸ್ಕೃತಿ ಬಚಾವೊ ಮಂಚ್ ಮತ್ತು ಹಿಂದೂ ಉತ್ಸವ ಸಮಿತಿ ಸೇರಿದಂತೆ ಕೇಸರಿ ಸಂಘಟನೆಗಳ ಕಾರ್ಯಕರ್ತರು ಜಹಾಂಗೀರಾಬಾದ್‌ನ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಬಳಿ 25 ಟನ್‌ಗಳಿಗೂ ಹೆಚ್ಚು ಮಾಂಸವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆದಿದ್ದಾರೆ. … Continue reading ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ